Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comment
- BVK Photos : ಬಿವಿಕೆ ಚಿತ್ರಗಳು — 1 comment
May 28
ಭಗವದ್ಗೀತೆಯ ಬಗ್ಗೆ ಎದ್ದಿರುವ ವಿವಾದದ ಕುರಿತು 2 ಮಾತುಗಳು: (ಬರೆದದ್ದು: ದಿಸೆಂಬರ್ 27, 2011) [dropcap]ರ[/dropcap]ಷ್ಯದಲ್ಲಿ ಭಗವದ್ಗೀತೆ ರಷ್ಯನ್ ಭಾಷೆಯಲ್ಲಿ ಅನುವಾದಿಸಿ ಪ್ರಕಟಗೊಂಡಿದ್ದು, ಅದರಲ್ಲಿ ಹೇಳಲ್ಪಟ್ಟ ಕೆಲವು ಅಪ್ರಿಯ ಬೋಧನೆ, ಹಿಂಸೆ ಮತ್ತು ಜಾತೀಯತೆಯ ಪ್ರತಿಪಾದನೆ ಇತ್ಯಾದಿಗಳಿಗಾಗಿ ಅದನ್ನು ನಿಷೇಧಿಸಲು ಅಲ್ಲಿನ ನ್ಯಾಯಾಲಯದಲ್ಲಿ ಕೆಲವು ನಾಗರಿಕರು ದಾವೆಯನ್ನು ಹೂಡಿದ್ದಾರೆ. ನ್ಯಾಯಾಲಯದ ತೀರ್ಮಾನವನ್ನು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಕೆಲವು ಬಲ ಪಂಥೀಯ ಮತ್ತು ಧರ್ಮಾಂಧ ಸಂಸದರು ಸಂಸತ್ತಿನಲ್ಲಿ ಒಂದು ಸುಳಿಗಾಳಿಯನ್ನೇ ಎಬ್ಬಿಸಿದ್ದಾರೆ. ಪ್ರಾಮುಖ್ಯವಾದ ಲೋಕಪಾಲ ಮಸೂದೆ, ಆಹಾರ …
Feb 26
ಭಾರತ ಕಮ್ಯೂನಿಸ್ಟ್ ಪಕ್ಷದ 21ನೇ ದಕ ಜಿಲ್ಲಾ ಸಮ್ಮೇಳನಕ್ಕೆ ನೀಡಿದ ಸಂದೇಶ – ಫೆಬ್ರವರಿ 2012 ಇಲ್ಲಿದೆ
Sep 28
[dropcap]ಭ್[/dropcap]ರಷ್ಟಾಚಾರದ ವಿರುದ್ಧ ದೇಶದಾದ್ಯಂತ ಜನರು ರೊಚ್ಚಿಗೆದ್ದಿದ್ದಾರೆ ಮತ್ತು ಅದಕ್ಕೆ ಮೂಲ ಕಾರಣ ನಮ್ಮ ಚುನಾವಣಾ ನಿಯಮಗಳು ಎಂಬುದು ದೃಡಪಟ್ಟಿದೆ. ದೇಶದ ಸಂಪತ್ತನ್ನು ಕೆಲವೇ ವ್ಯಕ್ತಿಗಳು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆದು ಅದರ ಪ್ರಭಾವದಿಂದ ನಮ್ಮ ಸರಕಾರ ಹಾಗೂ ಸಮಸ್ತ ಅಧಿಕಾರವನ್ನು ವಶಪಡಿಸಿ ದೇಶದ ಬಹುಪಾಲು ಜನರ ಬದುಕನ್ನೇ ದುಸ್ತರಗೊಳಿಸಿ ಅವರು ಕನಿಷ್ಟ ಜೀವನಾವಶ್ಯಕತೆಗಳಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳು ಕೋಟ್ಯಾಂತರ ರೂಪಾಯಿಗಳನ್ನು ಭ್ರಷ್ಟಾಚಾರದ ರೂಪದಲ್ಲಿ ಚುನಾವಣೆಗಳಲ್ಲಿ ಖರ್ಚುಮಾಡಿ, ಅವರ ಪ್ರತಿನಿಧಿಗಳೇ ಚುನಾಯಿತರಾಗಿ ಬರುವಂತೆ ಮಾಡಲು ಸಮರ್ಥರಾಗುತ್ತಾರೆ. ಅವರ …