Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comment
- BVK Photos : ಬಿವಿಕೆ ಚಿತ್ರಗಳು — 1 comment
Jun 12
ದಲಿತರು ಬೌದ್ಧ ಧರ್ಮವನ್ನು ಸ್ವೀಕರಿಸುವ ಬಗ್ಗೆ ಪೇಜಾವರ ಸ್ವಾಮಿಗಳ ಆಕ್ಷೇಪಕ್ಕೆ ಪ್ರತಿಕ್ರಿಯೆ (ದಿನಾಂಕ ಜೂನ್ 12, 2011) [dropcap]ದ[/dropcap]ಲಿತರು ಬೌದ್ಧ ಧರ್ಮವನ್ನು ಸ್ವೀಕರಿಸುತ್ತಿರುವ ಬಗ್ಗೆ ಉಡುಪಿ ಪೇಜಾವರ ಮಠದ ಶ್ರೀಪಾದರು ಮತ್ತು ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಇವರುಗಳ ಮದ್ಯೆ ಇತ್ತೀಚೆಗೆ ಒಂದು ಸ್ವಾರಸ್ಯಕರ ಚರ್ಚೆ ನಡೆದಿರುವುದನ್ನು ನಾವು ಗಮನಿಸಿದ್ದೇವೆ. ಇವರ ವಾದವಿವಾದಗಳು ತೀರಾ ವ್ಯತಿರಿಕ್ತವಾಗಿದ್ದು, ಸ್ವಾಮಿಗಳು ಶತಮಾನಗಳಿಂದ ಚಾತುರ್ವರ್ಣೀಯ ಅಧಾರದ ಮೇಲೆ ನಿಂತಿರುವ ಹಿಂದೂ ಸಮಾಜವನ್ನು ಚಂದಗಾಣಿಸುವ ಮತ್ತು ಅದರಿಂದ ಶತಮಾನಗಳಿಂದ ನೋವುಂಡು ತುಳಿತಕ್ಕೂ, ದಮನಕ್ಕೂ ಒಳಪಟ್ಟು …
May 30
ಬೆಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ 2011 ಸಂದರ್ಭದಲ್ಲಿ ಬರೆದ ಲೇಖನ (ದಿನಾಂಕ ಮೇ 30, 2011) [dropcap]ಬೆ[/dropcap]ಳಗಾವಿಯಲ್ಲಿ ನಡೆದ ವಿಶ್ವ ಕನ್ನಡ ಸಮ್ಮೇಳನ 2011 ರ ‘ಸಾರ್ವಜನಿಕ ವಲಯದಲ್ಲಿ ಕನ್ನಡ ಭಾಷಾ ಬಳಕೆ’ ಗೋಷ್ಟಿಯಲ್ಲಿ ರಾ.ನಂ.ಚಂದ್ರಶೇಖರ್ ರವರು ನೀಡಿದ ಉಪನ್ಯಾಸವು ಬಹಳ ಅರ್ಥಪೂರ್ಣವೂ ಸಂದರ್ಭೋಚಿತವೂ ಆಗಿರುತ್ತದೆ. ಅಖಿಲ ಭಾರತ ಮಟ್ಟದಲ್ಲಿ ಕನ್ನಡವೇ ಕಳೆದು ಕೊಳ್ಳುವಂತಹ ಪ್ರಕ್ರಿಯೆಯೊಂದು ನಡೆಯುತ್ತಿರುವುದು ಗೋಚರಿಸುತ್ತಿದೆ. ಸಿಂಡಿಕೇಟ್ ಬೇಂಕ್, ಕೆನರಾ ಬೇಂಕ್, ಕಾರ್ಪೋರೇಷನ್ ಬೇಂಕ್, ವಿಜಯಾ ಬೇಂಕ್, ಮೊದಲಾದುವುಗಳು ಆರಂಭದಿಂದಲೂ ಅಖಿಲ ಭಾರತ …
Jan 07
ಡಾ. ಬಿನಾಯಕ್ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಂದರ್ಭದಲ್ಲಿ ನೀಡಿದ ಪತ್ರಿಕಾ ಪ್ರಕಟಣೆ (ದಿನಾಂಕ: ಜನವರಿ 7, 2011) (ವಾರ್ತಾಭಾರತಿ) [dropcap]ಚ[/dropcap]ತ್ತೀಸಗಡ ನ್ಯಾಯಾಲಯವು ಇದೇ ಡಿ.24ರಂದು ಮಾನವ ಹಕ್ಕುಗಳ ಪ್ರತಿಪಾದಕ ಮತ್ತು ಹೋರಾಟಗಾರ ಡಾ.ಬಿನಾಯಕ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಭಾರತದ ಘನತೆಗೆ ಮತ್ತು ಪ್ರಜಾಪ್ರಭುತ್ವವಾದಿ ನಿಲುಮೆಗೆ ಕಳಂಕ ತರುವಂಥಾದ್ದು ಮತ್ತು ಮಾನವ ಹಕ್ಕು ವಂಚಿತರಾಗಿರುವ ಲಕ್ಷಾಂತರ ಭಾರತೀಯ ಬಡ ಜನರ ಮೇಲೆ ಸರ್ವಾಧಿಕಾರಿ ದಮನ ಕಾರ್ಯ ನಡೆಸುವ ಆಡಳಿತಾಂಗದ ಕ್ರಮಗಳನ್ನು ನ್ಯಾಯಾಂಗವು ಸಹಾ …