Author's posts

ಅಭಿಮನ್ಯುವಿನಂತೆ ಹೋರಾಟಕ್ಕಿಳಿದವರು ಉತ್ತರ ಕುಮಾರನಂತೆ ವರ್ತಿಸಿದ್ದೇಕೆ?

(ವಾರ್ತಾಭಾರತಿ, ಜುಲೈ 13, 2010) [dropcap]ಭಾ[/dropcap]ಜಪ ಮತ್ತು ಅದರ ಪರಿವಾರದವರು ಜೆಡಿಎಸ್‌ನ ನಂಟು ಕಳೆದುಕೊಂಡು ಕಾನೂನು ಬಾಹಿರ ಹಾಗೂ ಪ್ರಜಾಪ್ರಭುತ್ವ ವಿರೋಧಿ ‘ಆಪರೇಷನ್ ಕಮಲ’ದ ಹೆಸರಲ್ಲಿ ಕೋಟ್ಯಂತರ ರೂ. ಹಣ ಭ್ರಷ್ಟರೆಲ್ಲರ ಪ್ರತಿನಿಧಿಗಳಾಗಿ ಅಧಿಕಾರಕ್ಕೆ ಬಂದು 2 ವರ್ಷಗಳು ಕಳೆದವು. ಈ 2 ವರ್ಷಗಳಲ್ಲಿ ಕರ್ನಾಟಕದ ನೆಲ ಜಲ ಖನಿಜ ಸಂಪತ್ತು ಇಂದಿನ ಮಟ್ಟಿಗಷ್ಟೇ ಅಲ್ಲ ಸಾರ್ವಕಾಲಿಕವಾಗಿ ದೋಚಿ ಕೊಳ್ಳೆ ಹೋಗುವ ಸ್ಥಿತಿಗೆ ತಲುಪಿದೆ. ವಿ.ವಿ.ಗಳು ಭೂಮಿ ಕಬಳಿಕೆದಾರರ ಮತ್ತು ಸಾರ್ವಜನಿಕ ಸೊತ್ತಿನ ಬಳಕೆದಾರರ ದಾಳಿಗೆ ಒಳಗಾಗಿವೆ. …

Continue reading

ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಸಂವಿಧಾನಬಾಹಿರ

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಿಬ್ಬರ ಆಣೆ ಪ್ರಮಾಣ ಪ್ರಹಸನದ ಬಗ್ಗೆ ಲೇಖನ (ದಿನಾಂಕ ಜೂನ್ 23, 2011) ಇದೇ ಜೂನ್ 27ರಂದು ಧರ್ಮಸ್ಥಳದಲ್ಲಿ ನಮ್ಮ ಹಾಲೀ ಮತ್ತು ಮಾಜೀ ಮುಖ್ಯಮಂತ್ರಿಗಳಾಗಿರುವ ಯೆಡ್ಯೂರಪ್ಪ ಮತ್ತು ಕುಮಾರಸ್ವಾಮಿಯವರು ಹಿಂದೆ ಜೊತೆಗಿದ್ದುಕೊಂಡು ತಮ್ಮೊಳಗೆ ಮಾಡಿಕೊಂಡ್ಡಿದ್ದ ಮತ್ತು ಬಹುಷಃ ತಮ್ಮಿಬ್ಬರಿಗೆ ಮಾತ್ರ ತಿಳಿದಿರುವ ತಮ್ಮ ತಮ್ಮ ದುರ್ವ್ಯವಹಾರಗಳ ಕುರಿತು ಪ್ರಮಾಣ ವಚನ ಸ್ವೀಕರಿಸುವ ಕಾರ್ಯ ನಡೆಯಲಿದೆ ಎಂಬ ಪ್ರಚಾರ ನಡೆದಿತ್ತು. ಈಗ ಅದರ ಬದಲು ಕೇವಲ ಮನಸ್ಸಾಕ್ಷಿಯಷ್ಟೇ ನಡೆಯುತ್ತದೆ ಎಂಬ ಹೇಳಿಕೆಗಳು ಬರತೊಡಗಿವೆ. ಅವರಿಬ್ಬರ …

Continue reading

ಲೋಕಾಯುಕ್ತವನ್ನು ಬಲಪಡಿಸಲು ಸರಕಾರಕ್ಕೆ ಒತ್ತಾಯ

ಕರ್ನಾಟಕ ಲೋಕಾಯುಕ್ತರ ಬಗ್ಗೆ ಜೂನ್ 15, 2010 ರಂದು ಬರೆದ ಲೇಖನ [dropcap]ನ[/dropcap]ಮ್ಮ ಪ್ರಸ್ತುತ ಸಂವಿಧಾನಬದ್ದವಾದ ಪ್ರಜಾಪ್ರಭುತ್ವದಲ್ಲಿ ಲೋಕಪಾಲ ಮತ್ತು ಲೋಕಾಯುಕ್ತಗಳು ಬಹಳ ಮುಖ್ಯ ಪಾತ್ರವನ್ನು ನಿರ್ವಹಿಸುವಂತೆ ನಿಯೋಜಿಸಲಾಗಿದೆ. ಆದರೆ ಕೇಂದ್ರಕ್ಕೆ ಸಂಭಂದಿಸಿದ ಲೋಕಪಾಲವು ನಿಜವಾಗಿ 63 ವರ್ಷಗಳಲ್ಲಿಯೂ ಅಸ್ತಿತ್ವಕ್ಕೆ ಬಂದಿಲ್ಲ. ಅದಕ್ಕೆ ಒಂದೇ ಒಂದು ಕಾರಣ ಲೋಕಪಾಲದ ವ್ಯಾಪ್ತಿಯಿಂದ ಪ್ರಧಾನ ಮಂತ್ರಿಯವರನ್ನು ಹೊರಗೆ ಇರಿಸಬೇಕೆಂಬ ಕೇಂದ್ರ ಸರಕಾರದ ನಿಲುವು. ಕೆಲವು ರಾಜ್ಯಗಳಲ್ಲಿ ಲೋಕಾಯುಕ್ತಗಳು ಇವೆ. ಆದರೆ ಅವುಗಳ ವ್ಯಾಪ್ತಿಯಿಂದ ರಾಜ್ಯಗಳ ಮುಖ್ಯ ಮಂತ್ರಿಗಳನ್ನು ಹೊರಗೆ ಇಡಲಾಗಿದೆ. …

Continue reading