Most commented posts
- ಶ್ರೀ ಬಿ ವಿ ಕಕ್ಕಿಲ್ಲಾಯ ಇನ್ನಿಲ್ಲ — 1 comment
- BVK Photos : ಬಿವಿಕೆ ಚಿತ್ರಗಳು — 1 comment
May 27
[dropcap]ಗು[/dropcap]ಲ್ಬರ್ಗ ಪೌರ ಆಡಳಿತ ಕಛೇರಿಯ ಮುಂದೆ ಇಂದಿಗೆ 27 ದಿನಗಳಿಂದ ನಗರದ ಪೌರ ಕಾರ್ಮಿಕರು ಉಪವಾಸ ಸತ್ಯಾಗ್ರಹ ಹೂಡಿದ್ದಾರೆ ಯಾಕೆ? 2 ವರ್ಷಗಳಿಂದ ಕಾನೂನಿನ ಪ್ರಕಾರ ನೀಡಬೇಕಿದ್ದ ಯಾವ ಸವಲತ್ತುಗಳನ್ನೂ ಅವರಿಗೆ ನೀಡದೆ, ದುಡಿಸಿ ಸಂಬಳವನ್ನೂ ಕೊಡದೆ, ಉಪವಾಸ ಕೆಡವಿರುವ ನಗರ ಸಭಾ ಆಡಳಿತದ ವಿರುದ್ಧ ಅವರು ತಮ್ಮ ಜೀವವನ್ನೇ ಪಣವಿಟ್ಟು ಉಪವಾಸ ಹೂಡಿದ್ದಾರೆ. ಸರಕಾರವೇ ಅವರನ್ನು ಆತ್ಮಹತ್ಯೆಗೆ ತಳ್ಳಿದೆ. ಸಂಬಂಧಪಟ್ಟ ಅಧಿಕಾರಿಗಳು, ಮಂತ್ರಿಗಳು, ಮುಖ್ಯ ಮಂತ್ರಿಗಳು ಸಹಾ ಆತ್ಮಹತ್ಯೆಗೆ ಪ್ರೇರಣೆ ಮತ್ತು ಒತ್ತಡ ಹೇರಿದ ಅಪರಾಧಕ್ಕೆ …
Apr 27
[dropcap]ಮೇ[/dropcap] ದಿನಾಚರಣೆಯನ್ನು ಇಂದು ಜಗತ್ತಿನ ಎಲ್ಲ ದೇಶಗಳಲ್ಲಿಯೂ ಕಾರ್ಮಿಕ ವರ್ಗದ ಕ್ರಾಂತಿಕಾರಿ ಹೋರಾಟದ ವಾರ್ಷಿಕ ಜಾಗತಿಕ ದಿನವನ್ನಾಗಿ ಆಚರಿಸಲಾಗುತ್ತದೆ. ಇದಕ್ಕೆ ಕಾರಣವಾಗಿರುವ ಐತಿಹಾಸಿಕ ಘಟಣೆಯು ಘಟಿಸಿದ್ದು ಮೇ ತಿಂಗಳ ತಾ.1, 1786 ರಂದು, ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿರುವ ಶಿಕಾಗೊ ನಗರದ ಹೇ ಚೌಕ ಎಂಬಲ್ಲಿ. ಸಾಮ್ರಾಜ್ಯಶಾಹಿ ಅಮೆರಿಕದ ಒಂದು ಪ್ರಮುಖ ನಗರದಲ್ಲಿ ನಡೆದ ಕಾರ್ಮಿಕ ದಮನದ ಈ ಘಟನೆಯು ಅಂತಹ ಮೊತ್ತ ಮೊದಲನೆಯ ಕ್ರೌರ್ಯವಾಗಿತ್ತು, ಶ್ರಮಜೀವಿಗಳ ಮರ್ದನ, ದೌರ್ಜನ್ಯ ಹಾಗೂ ಮಾನವೀಯ ಮೌಲ್ಯಗಳ ದಮನ ಇತ್ಯಾದಿಗಳ ಆ ಆರಂಭದ ಹೆಜ್ಜೆಯ ಕರಿ ಛಾಯೆಯುಇಂದಿಗೂ …
Mar 23
ಮಾರ್ಚ್ 23, 2010 ರ ವಾರ್ತಾಭಾರತಿಯಲ್ಲಿ ಪ್ರಕಟಿತ ಲೇಖನ) [dropcap]ನ[/dropcap]ಮ್ಮ ಸಮಾಜದ ಮನೋಸ್ಥಿತಿಯ ಬಗೆಗೆ ಜ್ಞಾನಪೀಠ ಪ್ರಶಸ್ತಿ ವಿಜೇತ ಶಿವರಾಮ ಕಾರಂತರು ಒಂದು ವಿಶ್ಲೇಷಣೆಯನ್ನು ನೀಡಿ ದ್ದಾರೆ; ‘ಹುಚ್ಚ್ಚು ಮನಸ್ಸಿನ ಹತ್ತು ಮುಖಗಳು’ ಎಂದು, ಅದನ್ನೇ ಒಂದು ಸಂಸ್ಕತ ಶ್ಲೋಕದ ಮೂಲಕ ಅವರು ಚಿತ್ರಿಸಿದ್ದಾರೆ. ‘ಮರ್ಕಟಸ್ಯ ಸುರಾಪಾನಂ ಮದ್ಯೇ ವಶ್ಚೀಕ ತಾಡನಂ, ತನ್ಮದ್ಯೆ ಭೂತ ಸಂಚಾರಂ, ಯದ್ವಾ ತದ್ವಾ ಭವಿಷ್ಯತೀ’ ಹೆಂಡ ಕುಡಿದ ಮಂಗನಿಗೆ ಚೇಳು ಕಡಿಯು ತ್ತದೆ. ಭೂತ ಸಂಚಾರ ಆಗುತ್ತದೆ. ಮತ್ತೆ ನಡೆಯುವುದು ಏನೇನೋ …